24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ , ಒಕ್ಕಲಿಗ ಗೌಡರ ಯುವ ಸಂಘ ಒಕ್ಕಲಿಗ ಗೌಡರ ಮಹಿಳಾ ಸಂಘ , ಒಕ್ಕಲಿಗ ಗೌಡರ ಮಹಿಳಾ ಯುವ ಸಂಘ, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.) ಉಜಿರೆ ಇವರ ಸಹಯೋಗದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಾಗೂ

ಪ್ರಸನ್ನ ಶಿಕ್ಷಣ ಸಮೂಹ ಸಂಸ್ಥೆಗಳು ಲಾಯಿಲ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಮತ್ತು ಊರ ನಾಗರಿಕರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಜೂ. 27 ರಂದು ಸಮಯ ಪೂರ್ವಾಹ್ನ ಗಂಟೆ 9-00ರಿಂದ ಮಂಜುನಾಥ ಸ್ವಾಮಿ ಕಲಾಮಂದಿರದ ಬಳಿ ಇರುವ ಬಯಲು ಮಂದಿರದಲ್ಲಿ ನಡೆಯಲಿದೆ.

Related posts

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

Suddi Udaya

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya
error: Content is protected !!