September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ: ಪಾದೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಹೈನುಗಾರರಿಂದ ಸಭೆ

ತೋಟತ್ತಾಡಿ ಗ್ರಾಮದ ಪಾದೆ ಎಂಬಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಸ್ಥಾಪಿಸುವಂತೆ ಪಾದೆ, ದೋರ್ತಡಿ, ಕೊಯಕ್ಕುರಿ, ಮತ್ತು ಸುತ್ತಮುತ್ತಲಿನ ಆಸಕ್ತ ಹೈನುಗಾರರು ಸೇರಿ ತೋಟತ್ತಾಡಿ ಶಿಶು ಮಂದಿರದಲ್ಲಿ ಸಭೆ ನಡೆಸಲಾಯಿತು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ನಿರ್ದೇಶಕರಾದ ಪ್ರಭಾಕರ್. ಎಚ್. ಆರಂಬೋಡಿ ಭಾಗವಹಿಸಿ ಸಂಘ ಸ್ಥಾಪನೆ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಉಪ ವ್ಯವಸ್ಥಾಪಕರು ಡಾ. ಸತೀಶ್ ರಾವ್, ಹಿರಿಯರಾದ ಕಮಲಾಕ್ಷ, ತೋಟತ್ತಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಹಾಗೂ ಊರಿನ ಅನೇಕ ಗಣ್ಯರು, ರೈತರು, ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಶಿಶಿಲ ಹೇವಾಜೆ ನಿವಾಸಿ ತನಿಯಪ್ಪ ಮುಗೇರ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya
error: Content is protected !!