37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

ತೋಟತ್ತಾಡಿ,: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ. ಆ.8 ರಂದು ನಡೆಯುವ ಪ್ರಥಮ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮಕ್ಕೆ ಸಮಿತಿಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಲೆಂಜೊಟ್ಟು ಇವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು.

ಅಧ್ಯಕ್ಷರಾಗಿ ಶ್ರೀಮತಿ ಶೋಭಾ ಗೌಡ ಬಳ್ಳಿ, ಕಾರ್ಯದರ್ಶಿಯಾಗಿ ಶ್ರೀಮತಿ ಶಾರದಾ ಗೌಡ ಪಿತ್ತಿಲು, ಉಪಾಧ್ಯಕ್ಷರಾಗಿ ಶ್ರೀಮತಿ ಉಷಾ ಪೂಜಾರಿ ಡಿ ಮಜಲು, ಭಾರತಿ ಆಚಾರ್ಯ ಮುಂಡೈಲ್, ಶ್ರೀಮತಿ ವಿಶಾಲಾಕ್ಷಿ ಅರಮನೆ, ಶ್ರೀಮತಿ ಅರುಣಾ ಪೊಯ್ಯೇದಡ್ಡ, ಶ್ರೀಮತಿ ಸೀತಾ ನೆಲ್ಲಿಗುಡ್ಡೆ, ಶ್ರೀಮತಿ ಶಾರದಾ ನಾಯ್ಕ ಕೋಟೆ, ಶ್ರೀಮತಿ ಪ್ರೇಮ ಮುಂಡೈಲ್, ಶ್ರೀಮತಿ ನೇತ್ರಾವತಿ ಕೆಮ್ಮಟೆ, ಕೋಶಾಧಿಕಾರಿಯಾಗಿ ಸುಮತಿ ಪೂಜಾರಿ ಬರಮೇಲು, ಜತೆ ಕಾರ್ಯದರ್ಶಿಯಾಗಿ ಸಂಧ್ಯಾ ಗೌಡ ಪರಾರಿ, ಹರ್ಷಿತ ಶೆಟ್ಟಿ ಅರಮನೆ, ಲೀಲಾ ಕುಲಾಲ್ ಕಜೆ. ಸಮಿತಿಯ ಸಲಹೆಗಾರರಾಗಿ ಶ್ರೀಮತಿ ದಮಯಂತಿ ಕಜೆ. ಶ್ರೀಮತಿ ಚಂದ್ರಾವತಿ ಪರಾರಿ, ಇವರನ್ನು ಆಯ್ಕೆ ಮಾಡಲಾಯಿತು.

Related posts

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ಇಂದಬೆಟ್ಟು: ಬೆಳಕು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

Suddi Udaya

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!