September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ಅವರಿಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ವತಿಯಿಂದ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಸಭಾಂಗಣದಲ್ಲಿ ಅಭಿನಂದನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯನ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಪಕ್ಷದ ಪ್ರಮುಖರಾದ ಶ್ರೀಮತಿ ಲೋಕೇಶ್ವರಿ ವಿನಯ ಚಂದ್ರ ಗೌಡ, ನಾರಾಯಣ ಗೌಡ ದೇವಸ್ಯ, ಶ್ರೀಮತಿ ಶೋಭಾ ನಾರಾಯಣ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಅಝರ್ ನಾವೂರು, ಉಪಾಧ್ಯಕ್ಷ ಅರುಣ್ ಲೋಬೊ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಝೀನತ್, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳಾದ ಮಧುರ ರಾಘವ, ಸುಮಂಗಲ ಉಜಿರೆ, ಪುಷ್ಪಾ ನೆರಿಯಾ, ವಿಜಯಲಕ್ಷ್ಮಿ, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ಬೆಳ್ತಂಗಡಿ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ವಾರ್ಷಿಕ ಮಹಾಸಭೆ ಹಾಗೂ ಸಮಿತಿ ರಚನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya
error: Content is protected !!