ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ಮುಂಡಾಜೆ :ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಜೂ 23 ರಂದು ಮುಂಡಾಜೆ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಯಿತು.


ಬಿಜೆಪಿ ಬೆಳ್ತಂಗಡಿ ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವಂತೆ ಆಗ್ರಹಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಮಲತಾ ಶೆಟ್ಟಿ, ಸದಸ್ಯರಾದ ರಾಮಣ್ಣ ಶೆಟ್ಟಿ, ಅಶ್ವಿನಿ, ವಿಶ್ವನಾಥ್ ಶೆಟ್ಟಿ ಮುಂಡ್ರುಪ್ಪಾಡಿ,ವಿಮಲಾ ಶೇಖರ್,ಯಶೋದಾ, ರವಿಚಂದ್ರ, ರಂಜಿನಿ, ದಿಶಾ ಪಠವರ್ಧನ್, ಸಿಎ ಬ್ಯಾಂಕ್ ನಿರ್ದೇಶಕರಾದ ಕಜೆ ವೆಂಕಟೇಶ್ ಭಟ್,ಅಶ್ವಿನಿ ಹೆಬ್ಬಾರ್ ಹಾಗೂ ರವಿ ಪೂಜಾರಿ,ಬಿಜೆಪಿ ಬೆಳ್ತಂಗಡಿ ಮಂಡಲದ ಉಪಾಧ್ಯಕ್ಷರಾದ ಚೆನ್ನಕೇಶವ್ ಅರಸಮಜಲು, ಅಲ್ಪ ಸಂಖ್ಯಾತ ಮೋರ್ಚಾ ದ ಅಧ್ಯಕ್ಷ ಸೆಬಾಸ್ಟಿಯನ್, ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಪೂರ್ಣಿಮಾ ಜಯಂತ್ ಸೇರಿಂದಂತೆ ಬಿಜೆಪಿ ಪಕ್ಷದ ಬೂತ್ ಸಮಿತಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು,ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸಪ್ರಶ್ನೆ ಸ್ಪರ್ಧೆ

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿ ತೀರದಲ್ಲಿ ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ

Suddi Udaya
error: Content is protected !!