24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನ

ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದ ಸಾಧನೆಗಾಗಿ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿಯಿಂದ ಪುರಸ್ಕೃತಗೊಂಡಿರುವ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರನ್ನು ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya
error: Content is protected !!