ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

ಕೊಕ್ಕಡ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ ಕೊಕ್ಕಡ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜೂ. 24 ರಂದು ನಡೆಯಿತು.

ಈ ವೇಳೆ ತಹಶೀಲ್ದಾರ್ ಪೃಥ್ವಿ ಸಾನಿಕಮ್ , ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ , ಕೊಕ್ಕಡ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಗ್ರಾ.ಪಂ. ಸದಸ್ಯರು, ಸಂಘದ ನಿರ್ದೇಶಕರು, ಗ್ರಾಮ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ, ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾಮಸ್ಥರು ತಮ್ಮಸಮಸ್ಯೆಗಳನ್ನು ತಾ. ಮಟ್ಟದ ಅಧಿಕಾರಿಗಳ ಜೊತೆ ಮುಂದಿಟ್ಟರು.

Related posts

ಮಚ್ಚಿನ: ಕುತ್ತಿನ ಸರಕಾರಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ತಂಗಡಿ ಟೀಮ್ ನವಭಾರತ್ ವತಿಯಿಂದ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya
error: Content is protected !!