ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: “ಆರಿದ್ರಾ ಮಳೆ ಆರ್ಭಟ”- ಮೈದುಂಬಿ ಹರಿದ ನದಿಗಳು-ಶಿಶಿಲೇಶ್ವರ ದೇವಾಲಯಕ್ಕೆ ಜಲದಿಗ್ಬಂದನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನದ್ಯಾಂತ ಆರಿದ್ರಾ(ಆದ್ರೆ) ಮಳೆಯ ಆರ್ಭಟ ಮುಂದುವರಿದೆ. ನದಿ, ಹಳ್ಳಗಳು ತುಂಬಿ ಹರಿಯುತ್ತಿದ್ದು, ತಾಲೂಕಿನ ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕಪಿಲ ನದಿ ದಿಗ್ಬಂದನ ಹಾಕಿದೆ.

ದೇವಾಲಯದ ಒಳಗೆ ನೀರು ನುಗ್ಗಿದೆ. ಜೂ.22 ರಿಂದ ಆರಿದ್ರಾ ಮಳೆಯ ಎಡೆಬಿಡದೆ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ವಿಪರೀತ ಮಳೆಯಾಗುತ್ತಿದೆ. ಕನ್ಯಾಡಿ ಗ್ರಾಮದ ಗುರುವಪ್ಪ ಪೂಜಾರಿಯವರು ಕೊಟ್ಟಿಗೆ ಹಾನಿಯಾಗಿದ್ದು ಮಳೆಯ ಆರ್ಭಟ ಮುಂದುವರೆದಿದೆ. ರಸ್ತೆಗಳು ಸರೋವರದ್ದಂತೆ ಆಗಿರುವ ದೃಶ್ಯಗಳು ಕಂಡು ಬಂದಿದ್ದು ಎಲ್ಲೆಂದರಲ್ಲಿ ನೀರೆ ಕಾಣುತ್ತಿದೆ.

ಈ ನಡುವೆ ವಿಪರೀತ ಮಳೆಯಾದರೂ ಶಾಲೆಗೆ ರಜೆ ನೀಡಬೇಕಿತ್ತು ಎಂಬ ಕೂಗು ಪೋಷಕರು ಕೇಳಿಬರುತ್ತಿದೆ.

Related posts

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya
error: Content is protected !!