22.9 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಜೂನ್ 30 ರಂದು ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

ಬೆಳ್ತಂಗಡಿ :2025-26 ನೇ ಸಾಲಿನ ಪ್ರಥಮ ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ ಪ್ರಗತಿ ಪರಿಶೀಲನ ಸಭೆಯು ಜೂ. 30-ರ ಸೋಮವಾರ ಪೂರ್ವಹ್ನ 10:30 ಗಂಟೆಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಸನ್ಮಾನ್ಯ ಶ್ರೀ ದಿನೇಶ್ ಗುಂಡೂರಾವ್ ಇವರ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಂಭಾಗಣ ಮಂಗಳೂರು ಇಲ್ಲಿ ನಡೆಯಲಿರುತ್ತದೆ ಎಂದು ಜಿಲ್ಲಾ ಕೆ.ಡಿ.ಪಿ. ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಆದ್ದರಿಂದ ಸಾರ್ವಜನಿಕರು ಸರಕಾರಿ ಕಾಮಗಾರಿಗಳ ಹಾಗೂ ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಕಛೇರಿಗೆ ಮಾಹಿತಿಗಳನ್ನು ನೀಡುವಂತೆ ಕೋರಲಾಗಿರುತ್ತದೆ.

Related posts

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya

ಕಳೆಂಜದಲ್ಲಿ ಲೋಲಾಕ್ಷರ ಮನೆ ಪಂಚಾಂಗ ಕಿತ್ತೆಸೆದ ಅರಣ್ಯ ಇಲಾಖೆ:ಬಡವನ ಮೇಲೆ ಅರಣ್ಯಧಿಕಾರಿಗಳ ದೌರ್ಜನ್ಯದ ವಿರುದ್ಧ ತಿರುಗಿ ಬಿದ್ದ ಶಾಸಕರು

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಪಡಂಗಡಿ ಶ್ರೀ ಸತ್ಯಸಾರಮಾನಿ ಕ್ಷೇತ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿ ರಾಮು, ಕಾರ್ಯದರ್ಶಿಯಾಗಿ ಶಿವಾನಂದ ಆಯ್ಕೆ

Suddi Udaya
error: Content is protected !!