September 6, 2026
ಆರೋಗ್ಯ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಇಂದಬೆಟ್ಟು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ 21ರಂದು ಆಚರಿಸಲಾಯಿತು. ದೈಹಿಕ ಶಿಕ್ಷಕರಾದ ಶ್ರೀಯುತ ಶೀನ ಇವರು ಯೋಗ ಮಾಡುವುದರಿಂದ ಆಗುವ ಪ್ರಯೋಜನಗಳೇನು ಹಾಗೂ ವಿವಿಧ ರೀತಿಯ ಯೋಗದ ಭಂಗಿಗಳನ್ನು ತಿಳಿಸಿಕೊಟ್ಟರು. ವಿವಿಧ ಯೋಗಾಸನಗಳನ್ನು ವಿದ್ಯಾರ್ಥಿಗಳಿಂದ ಮಾಡಿಸಿದರು.. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ದೀಪ,ಜಿಪಿಟಿ ಶಿಕ್ಷಕರಾದ ಮೇಘ,ಅತಿಥಿ ಶಿಕ್ಷಕರಾದ ಸುಜಾತ,ಗೌರವ ಶಿಕ್ಷಕರಾದ ಯಶೋಧ ಮತ್ತು ಸಂಪ್ರತಾ ಉಪಸ್ಥಿತರಿದ್ದರು

Related posts

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಉಚಿತ ರಕ್ತ ತಪಾಸಣೆ ಹಾಗೂ ಅರೋಗ್ಯ ತಪಾಸಣಾ ಶಿಬಿರ

Suddi Udaya

ಕುವೆಟ್ಟು ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ

Suddi Udaya
error: Content is protected !!