22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರಿಂದ ರಂಗಪೂಜೆ

ಕೊಕ್ಕಡ : ಶ್ರೀ ಮಹಾಗಣಪತಿ ಕ್ಷೇತ್ರ ಸೌತಡ್ಕದಲ್ಲಿ ಶ್ರೀ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರವರು ಜೂ. 25ರಂದು ಭೇಟಿ ನೀಡಿ ದೇವರಿಗೆ ವಿಶೇಷ ರಂಗಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯರವರು ಹರೀಶ್ ಗೌಡ ರವರನ್ನು ದೇವಸ್ಥಾನದ ವತಿಯಿಂದ ಗೌರವಿಸಿದರು.

Related posts

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya
error: Content is protected !!