32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಸ್ಕತ್ ಗೆ ತುಳುನಾಡಿನ ಕಿರೀಟ: ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್

ಬೆಳ್ತಂಗಡಿ: ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಭವನದಲ್ಲಿ ನಡೆದ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ನಲ್ಲಿ ದಸ್ಕತ್ ಸಿನೆಮಾವು ಈ ವರ್ಷದ ಉತ್ತಮ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.


ಇದೆ ಸಿನೆಮಾದ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಉತ್ತಮ ನಿರ್ದೇಶಕ ಪ್ರಶಸ್ತಿ ಮತ್ತು ಉತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಯನ್ನು ಹಾಗೂ ಸಂತೋಷ್ ಆಚಾರ್ಯ ಗುಂಪಲಾಜೆ ಉತ್ತಮ ಛಾಯಾಗ್ರಾಹಕ, ದೀಕ್ಷಿತ್ ಕೆ ಪೂಜಾರಿ ಉತ್ತಮ ನಟ, ಯುವ ಶೆಟ್ಟಿ ಉತ್ತಮ ಖಳ ನಟ, ಸಮರ್ಥನ್ ರಾವ್ ಉತ್ತಮ ಹಿನ್ನೆಲೆ ಸಂಗೀತ, ಉತ್ತಮ ಪೋಷಕ ನಟ ಮೋಹನ್ ಶೇಣಿ ಹೀಗೆ ಒಟ್ಟು 8 ಪ್ರಶಸ್ತಿಗಳನ್ನು ದಸ್ಕತ್ ಸಿನೆಮಾ ತಂಡ ಮುಡಿಗೇರಿಸಿದೆ.


ಈ ಸಿನೆಮಾ ತುಳುವಿನಲ್ಲಿ ಬಿಡುಗಡೆಗೊಂಡು ಉತ್ತಮ ಪ್ರತಿಕ್ರಿಯೆದೊಂದಿಗೆ ಇದೀಗ ಕನ್ನಡಕ್ಕೆ ಅನುವಾದಗೊಂಡು ಬಿಡುಗಡೆ ಗೊಂಡ ಮೊದಲ ತುಳು ಸಿನೆಮಾ ಅನ್ನೋ ಇತಿಹಾಸ ನಿರ್ಮಿಸಿದೆ.
ಈ ಸಿನೆಮಾಕ್ಕೆ ಇನ್ನಷ್ಟು ಪ್ರಶಸ್ತಿಗಳು ಲಭಿಸಲಿ ನಮ್ಮ ತುಳು ಸಿನೆಮಾಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಅನ್ನೋದೇ ನಮ್ಮ ಆಶಯ.

Related posts

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya
error: Content is protected !!