37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಭಾರೀ ಮಳೆ ಹಿನ್ನೆಲೆ: ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ತಾಲೂಕಿನಾಧ್ಯಂತ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲ ಅಂಗನವಾಡಿಗಳಿಗೆ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 26 ಗುರುವಾರದಂದು ರಜೆ ನೀಡಿ ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಂ ಆದೇಶ ಹೊರಡಿಸಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ವತಿಯಿಂದ ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆ ಸಿಬ್ಬಂದಿಯವರಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹ ಲೋಕಾರ್ಪಣೆ; ಗೃಹ ಸಚಿವರಿಗೆ ಅಭಿನಂದನೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya
error: Content is protected !!