March 7, 2026
ಗ್ರಾಮಾಂತರ ಸುದ್ದಿ

ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರೆವುಗೊಳಿಸಿದ ಪಂಚಾಯತ್

ಶಿಶಿಲ : ಜೂ. 25ರಂದು ಸುರಿದ ಬಾರೀ ಮಳೆಗೆ ನೀರಿನೊಂದಿಗೆ ಬಂದ ಮರಗಳು ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ನೀರಿನ ಸರಾಗ ಹರಿವಿಗೆ ತೊಡಕ್ಕಾಗಿ ಮಳೆನೀರು ದೇವಸ್ಥಾನಕ್ಕೂ ನುಗ್ಗಿತ್ತು. ಮಳೆ ಕಡಿಮೆಯಾಗಿ ನೀರು ಇಳಿದ ಕೂಡಲೇ ಹಿಟಾಚಿ ಬಳಸಿ ಪಂಚಾಯತ್ ವತಿಯಿಂದ ಕಿಂಡಿ ಆಣೆಕಟ್ಟಿನಲ್ಲಿ ಸಿಲುಕಿದ ಮರಗಳನ್ನು ತೆಗೆದು ನೀರು ಸರಾಗವಾಗಿ ಹರಿಯುವಂತೆ ಮಾಡಲಾಯಿತು.

Related posts

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಕಲಾ ಸಿಂಚನ- 2025 ಜಾನಪದ ನೃತ್ಯ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಬೆಳ್ತಂಗಡಿ ಕಸಾಪ ಸಹಯೋಗದೊಂದಿಗೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರ ಚಿಂತನಾ ಬರಹಗಳ ಸಂಕಲನ ‘ಮೌಲ್ಯಗಳ ಹುಡುಕಾಟದಲ್ಲಿ’ ಪುಸ್ತಕ ಬಿಡುಗಡೆ’ ಕಾರ್ಯಕ್ರಮ

Suddi Udaya
error: Content is protected !!