25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ



ಶಿಶಿಲ: ಇಲ್ಲಿಯ ದೇವಸ್ಥಾನ ಬಳಿಯ ಮತ್ಸ್ಯ ತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್(ಶೇಖರ್)(65 ವ.)ರವರು ಅನಾರೋಗ್ಯದಿಂದ ಜೂ. 24ರಂದು ರಾತ್ರಿ ನಿಧನರಾದರು.

ಹಿಂದೆ ಶಿಶಿಲ ದೇವಸ್ಥಾನದ ಸಮಿತಿ ಸದಸ್ಯರಾಗಿ, ಕೊಳಕ್ಕೆಬೈಲು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾಗಿ, ಕ್ರೀಡೆ ಅಲ್ಲದೆ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ಮಮತಾ, ಮಕ್ಕಳಾದ ಪ್ರಜ್ವಲ್ ಮತ್ತು ಪ್ರಭಾತ್ ಮತ್ತು ಅನೇಕ ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

Suddi Udaya

ಪದ್ಮುಂಜದಲ್ಲಿ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರದ ಸಮಾರೋಪ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ಕುಮಾರಿ ಅದಿತಿ ಮುಗೆರೋಡಿ ರವರಿಗೆ ಸನ್ಮಾನ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya
error: Content is protected !!