September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಜಯೇಶ್ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಜಯೇಶ್, ಉಪಾಧ್ಯಕ್ಷ ಸಿದ್ದಗಂಗಯ್ಯ, ಕೋ ಆರ್ಡಿನೇಟರ್ ಡಾ.ಸದಾನಂದ ಕುಂದರ್, ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದ ವತಿಯಿಂದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಮಣ್ಯ ಶಬರಾಯ ಅವರು ಶಾಲು ಹಾಕಿ ಗೌರವಿಸಿದರು.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ತರಬೇತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

Suddi Udaya
error: Content is protected !!