22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ ಗುರುವಾಯನಕೆರೆ ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಮಾನ್ಯ ಅಳದಂಗಡಿ ಅರಮನೆಯ ಅರಸರಾದ ತಿಮ್ಮಣ್ಣರಸರಾದ ಡಾಕ್ಟರ್ ಪದ್ಮಪ್ರಸಾದ್ ಅಜಿಲರು ಸಸಿ ಮಡಿ ಹಸ್ತಾಂತರ ಮಾಡುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಕಛೇರಿ ಕೃಷಿ ವಿಭಾಗದ ಯೋಜನಾಧಿಕಾರಿಗಳು ಬಾಲಕೃಷ್ಣ, ಗುರುವಾಯನಕೆರೆ ಯೋಜನಾಧಿಕಾರಿಗಳು ಅಶೋಕ್, ಕೃಷಿ ಮೇಲ್ವಿಚಾರಕರು, ಕೃಷ್ಣ, ವಲಯದ ಮೇಲ್ವಿಚಾರಕರು ಶ್ರೀಮತಿ ಯಶೋಧ, ಕೃಷಿ ಯಂತ್ರ ಧಾರೆ ಮೆನೇಜ‌ರ್ ಸಂತೋಷ ಕುಮಾರ ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷರುಗಳಾದ ಹರೀಶ್ ಸಾಲಿಯಾನ್, ನಿನ್ನಿಕಲ್ಲು, ಕೃಷ್ಣಪ್ಪ ಪೂಜಾರಿ, ಬಿಕ್ಕಿರ, ಒಕ್ಕೂಟದ ಮಾಜಿ ಅಧ್ಯಕ್ಷರುಗಳಾದ ಮಂಜುನಾಥ ಆಚಾರ್ಯ ಅಳದಂಗಡಿ, ಹರೀಶ್ ಆಚಾರ್ಯ, ಮಿತ್ತರೋಡಿ ಮತ್ತು ಪದಾಧಿಕಾರಿಗಳು, ಬಿ ಒಕ್ಕೂಟದ ಸೇವಾಪ್ರತಿನಿಧಿ ಪೂರ್ಣಿಮಾ, ಯಂತ್ರ ಚಾಲಕರು ಪ್ರಜೆಶ, ಧರ್ಣಪ್ಪ ಊರಿನ ರೈತರು ಗಣ್ಯರು ಉಪಸ್ಥಿತರಿದ್ದರು.

Related posts

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಸಿಯಾಳ ಅಭಿಷೇಕ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya
error: Content is protected !!