September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಾಳಿ-ಮಳೆ: ನಾಲ್ಕೂರು ಬಳಂಜದಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಯಿ

ಬೆಳ್ತಂಗಡಿ: ತಾಲೂಕಿನಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಗುರುವಾರ ಸುರಿದ ಗಾಳಿ ಮಳೆಗೆ ನಾಲ್ಕೂರು ಗ್ರಾಮದ ಕೆಂರ್ಪುಂಜದಲ್ಲಿ ಹಾಗೂ ಬಳಂಜ ಗ್ರಾಮ ವ್ಯಾಪ್ತಿಯಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.

ಹೆಚ್ ಟಿ ಲೈನ್ ಮೇಲೆ ಮರ ಬಿದ್ದ ಪರಿಣಾಮ 7 ಕಂಬಗಳು ಸಹಿತ ಒಂದು ವಿದ್ಯುತ್ ಪರಿವರ್ತಕಕ್ಕೆ ಹಾನಿಯಾಗಿದೆ. ಮೆಸ್ಕಾಂ ಮತ್ತು ಊರಿನವರ ಸಹಕಾರದಿಂದ ಮರವನ್ನು ತೆರವುಗೊಳಿಸಲಾಯಿತು.

Related posts

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

Suddi Udaya

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ‘ನವಚೇತನ’ ಶಿಬಿರ: ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ

Suddi Udaya
error: Content is protected !!