March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

ಧರ್ಮಸ್ಥಳ: ಅಳದಂಗಡಿಯ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನವನ್ನು ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಜೂ. 25ರಂದು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಪ್ರತಿಷ್ಠಾನದ ಆಶ್ರಯದಲ್ಲಿ ನಡೆಸುತ್ತಿರುವ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.



ಪ್ರತಿಷ್ಠಾನದ ಆಡಳಿತ ಮಂಡಳಿಯ ವಿಜಯಕುಮಾರ್ ಜೈನ್ ಅಳದಂಗಡಿ, ಅರುಣ ಜೈನ್, ಸದಾನಂದ ಕುದ್ಯಾಡಿ, ಕೊರಗಪ್ಪ, ಸಂಪತ್ ಜೈನ್, ರಂಜನ್ ಕುಮಾರ್ ಮತ್ತು ಭಾರತಿ ಗುಂಡೂರಿ ಉಪಸ್ಥಿತರಿದ್ದರು.

ಜುಲೈ 13 ರಂದು ಅಳದಂಗಡಿಯಲ್ಲಿ ಮೌಂಟ್ ಕಾರ್ಮೆಲ್ ಸಂಕಿರ್ಣದಲ್ಲಿ ಪ್ರತಿಷ್ಠಾನದ ನೂತನ ಕಾರ್ಯಾಲಯ ಉದ್ಘಾಟನೆಗೊಳ್ಳಲಿದ್ದು ತಾಲ್ಲೂಕಿನ ಸಾಧಕರನ್ನು ಗೌರವಿಸಲಾಗುವುದು ಎಂದು ವಿಜಯ ಕುಮಾರ್ ಜೈನ್ ತಿಳಿಸಿದ್ದಾರೆ.

Related posts

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆ

Suddi Udaya
error: Content is protected !!