ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲೇಶ್ವರ ದೇವಸ್ಥಾನ ಜಲಾವೃತ : ತಹಶೀಲ್ದಾರರಿಂದ ಸ್ಥಳ ಪರಿಶೀಲನೆ

ಶಿಶಿಲ ಗ್ರಾಮಪಂಚಾಯತ್ ವ್ಯಾಪ್ತಿಯ ಶಿಶಿಲೇಶ್ವರ ದೇವಸ್ಥಾನದ ಬಳಿ ಪ್ರವಾಹದಿಂದ ಉಂಟಾದ ಹಾನಿಯನ್ನು ಬೆಳ್ತಂಗಡಿ ತಹಶೀಲ್ದಾರರು ಇಂದು(ಜೂ.26) ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುದೀನ್ ,ಉಪಾಧ್ಯಕ್ಷರಾದ ಯಶೋಧರ ಕೆ.ವಿ., ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ ಎಂ, ಗ್ರಾಮ ಆಡಳಿತ ಅಧಿಕಾರಿ ಶಿವಕುಮಾರ್ ಎ ಎನ್, ಗ್ರಾಮ ಸಹಾಯಕ ವೀರಪ್ಪ ಗೌಡ ಉಪಸ್ಥಿತರಿದ್ದರು.

Related posts

ಸುಹಾಸ್ ಶೆಟ್ಟಿ ಹತ್ಯೆ ನಡೆಸಿದ ಜಿಹಾದಿಗಳನ್ನು ಹೆಡೆಮುರಿ ಕಟ್ಟಲು ತನಿಖೆ ರಾಷ್ಟ್ರೀಯ ತನಿಖಾದಳಕ್ಕೆ- ಹರೀಶ್ ಪೂಂಜ

Suddi Udaya

ಮರದಿಂದ ಬಿದ್ದು ಸಾವು

Suddi Udaya

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ಭವಿಷ್ಯಕ್ಕಾಗಿ ಉಳಿತಾಯ – ಉಪನ್ಯಾಸ ಕಾರ್ಯಕ್ರಮ

Suddi Udaya

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!