37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

ಇಂದಬೆಟ್ಟು: ಇಲ್ಲಿಯ ಕಾಲಭೈರವೇಶ್ವರ ಬ್ಯಾಂಕ್ ಹತ್ತಿರ ಮಹಾವೀರ ಬಿಲ್ಡಿಂಗ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಓಂ ಶಕ್ತಿ ಜನರಲ್ ಸ್ಟೋರ್ ಇಂದು (ಜೂ. 26) ಶುಭಾರಂಭಗೊಂಡಿದೆ.

ಜನರಲ್ ಸ್ಟೋರ್ ನ್ನು ರಾಜೇಶ್ ಶಾಂತಿ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ಕಾಲಭೈರವೇಶ್ವರ ಬ್ಯಾಂಕ್ ಅಧ್ಯಕ್ಷ ರಂಜನ್ ಜಿ. ಗೌಡ, ಗ್ರಾ.ಪಂ. ಅಧ್ಯಕ್ಷೆ ಆಶಾಲತಾ, ಮಾಜಿ ಅಧ್ಯಕ್ಷ ಆನಂದ ಅಡೀಲು, ಭರತ್ ಬಂಗಾಡಿ, ಬಂಗಾಡಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ, ಸಂಜೀವಿನಿ ವಲಯ ಮೇಲ್ವಿಚಾರಕ ಜಯಾನಂದ ಲಾಯಿಲ, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ, ಕಟ್ಟಡ ಮಾಲಕ ವಾಣಿ ಹೇಮಚಂದ್ರ ಜೈನ್, ಸಿಎ ಬ್ಯಾಂಕ್ ನಿರ್ದೇಶಕ ರಮೇಶ್ ಕೆಂಗಾಜೆ, ಗ್ರಾ.ಪಂ. ಮಾಜಿ ಸದಸ್ಯ ಗಂಗಾಧರ ಎಸ್. ಪರಾರಿ, ಶೇಖರ ಗೌಡ ನಡುಕೊಡಂಗೆ, ಶ್ರೀನಿವಾಸ ಗೌಡ, ಪಿಎಲ್.ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ವಾಮನ ಗೌಡ, ಟಿಪಿ.ಎಮ್ ಪ್ರತಿಮಾ, ಗ್ರಾ.ಪಂ. ಸದಸ್ಯೆ ಹರಿಣಾಕ್ಷಿ, ವೀರಪ್ಪ ಮೊಯಿಲಿ, ರಾಜೇಶ್ ಬೆದ್ರಬೆಟ್ಟು, ಬೇಬಿ ಗೌಡ ಮನ್ನಡ್ಕ, ಮನೋಹರ್ ಮನ್ನಡ್ಕ, ಮನ್ನಡ್ಕ ಕುಟುಂಬಸ್ಥರು, ಸಿಎ. ಬ್ಯಾಂಕ್ ಬಂಗಾಡಿ ,ಇಂದಬೆಟ್ಟು ನ ಸಿಬ್ಬಂದಿಗಳು, ಗ್ರಾ.ಪಂ. ಇಂದಬೆಟ್ಟು ನ ಸಿಬ್ಬಂದಿಗಳು ಆಗಮಿಸಿ ಶುಭಹಾರೈಸಿದರು.

ಸಮೃದ್ಧಿ ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು ಸಹಕರಿಸಿದರು .

ಮಾಲಕ ಕವಿತಾ ನವೀನ್ ಗೌಡ ಮನ್ನಡ್ಕ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ, ನೂತನ ಸಮಿತಿ ರಚನೆ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ರೆವರೆಂಡ್ ಡಾ. ವಿಜಯ್ ಲೋಬೊರವರಿಗೆ ಡಾಕ್ಟರೇಟ್ ಪದವಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ. ಆಯ್ಕೆ

Suddi Udaya
error: Content is protected !!