September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಪ್ರತಿಜ್ಞೆ

ಉಜಿರೆ: ‘ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನ ‘ ದ ಅಂಗವಾಗಿ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಮಾನವ ಸಂಪನ್ಮೂಲ ಅಭಿವೃದ್ಧಿ ಕೋಶದ ವತಿಯಿಂದ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಮಾದಕ ದ್ರವ್ಯ ವ್ಯಸನ ಹಾಗೂ ಅದರ ದುಷ್ಪರಿಣಾಮದ ಬಗ್ಗೆ ಎಲ್ಲ ವಿದ್ಯಾರ್ಥಿಗಳು ಈ ಮೂಲಕ ನಶಾಮುಕ್ತ ಭಾರತದ ಪ್ರತಿಜ್ಞೆಯನ್ನು ಮಾಡಿದರು.

Related posts

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ಆ.27: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನೂತನ ಗರ್ಭಗುಡಿಗಳಿಗೆ ಶಿಲಾನ್ಯಾಸ

Suddi Udaya

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!