22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

ಬೆಳ್ತಂಗಡಿ: ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಾದ ಬಳಂಜ, ಬಂಗಾಡಿ, ಕಲ್ಮಂಜ, ಬಯಲು ನೆರಿಯಾ, ಮಲವಂತಿಗೆ ಕಜಕ್ಕೆ ಶಾಲೆಗಳಲ್ಲಿ ಕೊಠಡಿಗಳ ಅತಿ ಅಗತ್ಯತೆ ಇದ್ದು. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಹಾಗೂ

ತಾಲೂಕಿನ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ವೇಣೂರು, ಶಾಲೆಗಳನ್ನು ಕೆಪಿಎಸ್ ( ಕರ್ನಾಟಕ ಪಬ್ಲಿಕ್ ಸ್ಕೂಲ್ )ಶಾಲೆಯಾಗಿ ಮೇಲ್ದರ್ಜೆಗೇರಿಸುವಂತೆ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಯನ್ನು ಸಲ್ಲಿಸಿದರು. ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿದರು.

Related posts

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ

Suddi Udaya

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

Suddi Udaya

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

Suddi Udaya

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya
error: Content is protected !!