29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ದಿ| ಆಲ್ಬರ್ಟ್ ಮಾಡ್ತಾ ಅವರ ಪತ್ನಿ ಮೇರಿ ಮಾಡ್ತಾ (90ವ) ರವರು ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾದರು.

ಮೃತರ ಅಂತ್ಯಕ್ರಿಯೆಯು ಜೂ.27ರಂದು ಬೆಳಿಗ್ಗೆ 10:30 ಕ್ಕೆ ಬೆಳ್ತಂಗಡಿಯ ಹೋಲಿ ರಿಡೀಮರ್ ಚರ್ಚ್‌ನಲ್ಲಿ ನಡೆಯಲಿದೆ.

Related posts

ಮದ್ದಡ್ಕ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

Suddi Udaya

ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಭಾಗಿ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya
error: Content is protected !!