September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

ಬೆಳ್ತಂಗಡಿ: ಇಲ್ಲಿಯ ಕೋಟ೯ರಸ್ತೆಯ ಮಸೀದಿ ಬಳಿ ನಿನ್ನೆ ರಾತ್ರಿ 10 ಗಂಟೆಗೆ ರಸ್ತೆಗೆ ಮರ ಬಿದ್ದು ಎರಡು ವಿದ್ಯುತ್ ಕಂಬ ಮುರಿದು ಬಿದ್ದ‌ ಘಟನೆ ನಡೆದಿದೆ.

ತಕ್ಷಣ ಮೆಸ್ಕಾಂ ಇಲಾಖೆ ಸ್ಪಂದಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು. ಅರಣ್ಯ ಇಲಾಖೆ ಸಿಬ್ಬಂದಿಗಳು ಮರ ತೆರವುಗೊಳಿಸಿದರು.

Related posts

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ತ್ವರಿತವಾಗಲಿ ಬೆಳೆ ವಿಮೆ ಕಂತು ಪಾವತಿ: ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya
error: Content is protected !!