September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

ಬೆಳ್ತಂಗಡಿ ತಾಲೂಕಿನದ್ಯಾಂತ ಭಾರೀ ಮಳೆಯಾಗುತ್ತಿದ್ದು ಜೂ. 25, 26 ರಂದು ಸುರಿದ ಭಾರಿ ಗಾಳಿ ಮಳೆಗೆ ಹಲವು ಕಡೆ ಮನೆಗಳಿಗೆ ಮರ ಬಿದ್ದು ಹಾನಿ ಉಂಟಾಗಿದ್ದು, ಇನ್ನು ಕೆಲವು ಕಡೆ ಮನೆಯೇ ಕುಸಿದು ಬಿದ್ದು ಅಪಾರ ಹಾನಿ ಉಂಟಾಗಿದೆ.

ಶಿಶಿಲ ಗ್ರಾ.ಪಂ. ವ್ಯಾಪ್ತಿಯ ಕಿನ್ಯಡ್ಕ ಎಂಬಲ್ಲಿ ಜಗದೀಶ ರವರ ವಾಸದ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿರುತ್ತದೆ. ಕುತ್ಲೂರು ಗ್ರಾಮದ ಸುಲೋಚನ ಜೈನ್ ಇವರ ವಾಸದ ಮನೆ ಕುಸಿತವಾಗಿದೆ. ಸೋಣಂದೂರು ವಡ್ಡ ಮನೆ ನಿವಾಸಿ ಕೃಷ್ಣಯ್ಯ ಆಚಾರ್ ರವರ ಮನೆಗೆ ಮರ ಬಿದ್ದು ಹಾನಿಯಾಗಿದೆ,. ಹಾಗೂ ಪಟ್ರಮೆ ಗ್ರಾಮದ ಪಂಜುರ್ಲಿಕೋಡಿ ಎಂಬಲ್ಲಿಯ ಮಾಯಿಲ ರವರ ವಾಸ್ತವ್ಯದ ಮನೆಗೆ ಮರ ಬಿದ್ದು ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ಮಾ.30: ಲಕ್ಷ್ಮೀ ಇಂಡಸ್ಟೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಣಿ-ವಿಕಸಿತ ಭಾರತ ಸಂಕಲ್ಪ ಸಭೆ

Suddi Udaya

ಎ.12: ಬೆಳ್ತಂಗಡಿಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

Suddi Udaya

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya
error: Content is protected !!