37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಭೆಗೆ ಸದಸ್ಯರ ಗೈರು

ಶಿಶಿಲ: ಶಿಶಿಲ ಗ್ರಾಮದ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸ್ಥಾನ ಆಯ್ಕೆ ಸಭೆಗೆ ಸದಸ್ಯರು ಗೈರು ಹಾಜರಾಗಿದ್ದು ಸಭೆಯನ್ನು ಮೂಂಡಲಾಗಿದೆ.

ಧಾರ್ಮಿಕ ಧತ್ತಿ ಇಲಾಖೆಯ ಆದೇಶದ್ದಂತೆ ಅಧ್ಯಕ್ಷ ಸ್ಥಾನ ಆಯ್ಕೆ ಸಭೆ ಸಭೆ ಜೂ.26ರಂದು ಆಡಳಿತಾಧಿಕಾರಿ ದಿನೇಶ್ ಎಂ. ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗಿತ್ತು. ಆದರೆ ಅಧ್ಯಕ್ಷ ಸ್ಥಾನ ಆಯ್ಕೆ ಪ್ರಕ್ರಿಯೆಗೆ ವ್ಯವಸ್ಥಾಪನಾ ಸಮಿತಿಯ ಆರು ಮಂದಿ ಸದಸ್ಯರು ಗೈರು ಹಾಜರಾದ ಕಾರಣ ಆಯ್ಕೆ ಪ್ರಕ್ರಿಯೆ ಮೂಂದುಡಲಾಗಿದೆ.

ಚೆನ್ನಪ್ಪ, ವಿಮಲ, ಪ್ರೇಮ ರಮೇಶ, ಸುಂದರ ಗೌಡ, ಕೆ.ಸುನೀಲ್ ಗೋಖಲೆ ಸಭೆಗೆ ಗೈರು ಹಾಜರಾಗಿದ್ದಾರೆ. ಈ ಪೈಕಿ ಪ್ರಧಾನ ಅರ್ಚಕ ರಾಮ ಕಾರಂತ ಸಭೆಗೆ ಮಾತ್ರ ಹಾಜರಾಗಿದ್ದರು.

Related posts

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!