ಬೆಳ್ತಂಗಡಿ: ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿವಂಗತ ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಸಂತಾಪ ಸಭೆಯು ಜೂ.26 ರಂದು ನಡೆಯಿತು.

ಈ ವೇಳೆ ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಕುಮಾರ್ ಅರಿಗ, ಉಪಾಧ್ಯಕ್ಷ ಗಣೇಶ್ ಭಂಡಾರಿ, ನಿರ್ದೇಶಕಾರದ ಮುನಿರಾಜ ಅಜ್ರ ಪುರಂದರ ಶ್ರೀನಾಥ್ ಕೆ ಎಂ., ಅಶೋಕ್ ರೈ, ನಾರಾಯಣ ಆಚಾರ್ಯ, ಹರಿಯಪ್ಪ ನಾಯ್ಕ, ತಿಮ್ಮಪ್ಪ ನಾಯ್ಕ, ರಮೇಶ, ರಾಧಾ, ಪ್ರೇಮ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸಾದ್ ಹಾಗೂ ಸಿಬ್ಬಂದಿಗಳಿಂದ ಉಪಸ್ಥಿತರಿದ್ದರು











