September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ| ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

ಬೆಳ್ತಂಗಡಿ: ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿವಂಗತ ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಸಂತಾಪ ಸಭೆಯು ಜೂ.26 ರಂದು ನಡೆಯಿತು.

ಈ ವೇಳೆ ಬೆಳ್ತಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಜಿತ್ ಕುಮಾ‌ರ್ ಅರಿಗ, ಉಪಾಧ್ಯಕ್ಷ ಗಣೇಶ್ ಭಂಡಾರಿ, ನಿರ್ದೇಶಕಾರದ ಮುನಿರಾಜ ಅಜ್ರ ಪುರಂದರ ಶ್ರೀನಾಥ್ ಕೆ ಎಂ., ಅಶೋಕ್ ರೈ, ನಾರಾಯಣ ಆಚಾರ್ಯ, ಹರಿಯಪ್ಪ ನಾಯ್ಕ, ತಿಮ್ಮಪ್ಪ ನಾಯ್ಕ, ರಮೇಶ, ರಾಧಾ, ಪ್ರೇಮ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸಾದ್‌ ಹಾಗೂ ಸಿಬ್ಬಂದಿಗಳಿಂದ ಉಪಸ್ಥಿತರಿದ್ದರು

Related posts

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು: ವಾರೀಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಮನವಿ

Suddi Udaya

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya
error: Content is protected !!