September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ಅಳದಂಗಡಿ: ಇಲ್ಲಿಯ ಬಡಗಕಾರಂದೂರು ಕೆದ್ದುವಿನಲ್ಲಿ ನೂತನವಾಗಿ ನಿರ್ಮಿಸಿರುವ ಕೆ.ಎಸ್ ಎನರ್ಜಿ ಸ್ಟೇಷನ್ ಪೆಟ್ರೋಲ್ ಪಂಪ್ ಇದರ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಶುಭಕೋರಿದರು.

ಮುಖ್ಯ ಅತಿಥಿಗಳಾಗಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ, ಮಂಗಳೂರು ಡಿಜಿಎಂ ರಿಟೇಲ್ ಎಚ್‌ಪಿಸಿಎಲ್ ನವೀನ್ ಕುಮಾರ್ ಎಮ್.ಜಿ, ಪ್ರಗತಿಪರ ಕೃಷಿಕ ಗಂಗಾಧರ್ ಮಿತ್ತಮಾರ್, ಶ್ರೀಮತಿ ಅಮಿತ ಹರೀಶ್ ಶೆಟ್ಟಿ, ಮಂಗಳೂರು ಎಚ್‌ಪಿಸಿಎಲ್ ರಿಟೇಲ್ ಎಂಜಿನಿಯರಿಂಗ್ ಸಹಾಯಕ ವ್ಯವಸ್ಥಾಪಕ ಪ್ರಭಾತ್ ಶ್ರೀವತ್ಸ, ಮಂಗಳೂರು ಸೇಲ್ಸ್ ಪ್ರದೇಶ ಸೇಲ್ಸ್ ಅಧಿಕಾರಿ ಶ್ರೀಮತಿ ಇಶಿತಾ ಗರ್ಗ್,ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಅಳದಂಗಡಿ ಗ್ರಾ. ಪಂ. ಅಧ್ಯಕ್ಷೆ ಸರಸ್ವತಿ,ಕೃಷಿಕ ಸಂಜೀವ ಪೂಜಾರಿ ಕೊಡಂಗೆ,ಪಂಚಾಯತ್ ಸದಸ್ಯರಾದ ಕೃಷ್ಣಪ್ಪ ಬಿಕ್ಕಿರ,ಶಾಲಿನಿ,ರವಿ ಪೂಜಾರಿ ಉಪಸ್ಥಿತರಿದ್ದರು.

ಪೆಟ್ರೋಲ್ ಪಂಪ್ ನ ಮಾಲಕರಾ ಕವಿತಾ ಸುಖೇಶ್ ಮತ್ತು ಷಷ್ಟಿಪ್ರಿಯಾ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ವಿಜಯ್ ಜೈನ್ ನಿರೂಪಿಸಿದರು.


Related posts

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

Suddi Udaya

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

Suddi Udaya
error: Content is protected !!