September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

ಉಜಿರೆ: ಅನುಗ್ರಹ ಪದವಿಪೂರ್ವ ಕಾಲೆಜಿನ 2025-26 ನೇ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸಂಘವನ್ನು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ| ವಿಜಯ್ ಲೋಬೋರವರ ಮಾರ್ಗದರ್ಶನದಲ್ಲಿ ರಚಿಸಲಾಯಿತು,

ಅಧ್ಯಕ್ಷೆಯಾಗಿ ಹೆಝಲ್ ಜಿಶಾ ಪಿಂಟೋ, ಕಾರ್ಯದರ್ಶಿಯಾಗಿ ಹಲೀಮಾ ನಜ್‌ಮೀನ್, ಜತೆ ಕಾರ್ಯದರ್ಶಿಯಾಗಿ ಅನೂಪ್ ಕೃಷ್ಣ ಬೇಕಲ್, ಕ್ರೀಡಾ ಕಾರ್ಯದರ್ಶಿಯಾಗಿ ಲೆಸ್ಲೀ ಪಿಂಟೋ , ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಆಯೆಶ ಫಾಮ ,ಕನ್ನಡ ಸಂಘದ ಕಾರ್ಯದರ್ಶಿಯಾಗಿ ಫಾತಿಮ ಶಾಬಿರಾ, ವಾಣಿಜ್ಯ ಸಂಘದ ಕಾರ್ಯದರ್ಶಿಯಾಗಿ ಮಾರ್ಕ್ ರಿಶೋನ್ ಡಿಸೋಜ, ಹಿಂದಿ ಸಂಘದ ಕಾರ್ಯದರ್ಶಿಯಾಗಿ ಹಾಜಿರಾ, ಭಿತ್ತಿ ಪತ್ರಿಕೆ ಸಂಘದ ಕಾರ್ಯದರ್ಶಿಯಾಗಿ ನೌಷಿಯ ಇವರುಗಳನ್ನು ಆಯ್ಕೆ ಮಾಡಲಾಯಿತು. ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಉಪನ್ಯಾಸಕ ಅರುಣ್ ಕುಮಾರ್ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Related posts

ಸವಣಾಲು: ಹುಲಿ ಗಣತಿಗೆ ಹಾಕಿದ್ದ ಕ್ಯಾಮೆರಾಗಳ ಕಳ್ಳತನ

Suddi Udaya

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

Suddi Udaya
error: Content is protected !!