ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

ಮೊಗ್ರು: ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಗಾಳಿ ಮಳೆಯ ಪರಿಣಾಮ ಮೊಗ್ರು ಗ್ರಾಮದ ಕೊಳಬ್ಬೆ ಸಿದ್ದಣ್ಣರವರ ವಾಸದ ಮನೆಗೆ ಹಾಗೂ ನಡುಮನೆ, ಬರುoಗುಡೆಲು, ಪುಣ್ಕೆದಡಿ, ಅರ್ತಿದಡಿ, ಪರಕ್ಕಾಜೆ, ಕಡಮ್ಮಾಜೆ ನಿವಾಸಿಗಳ ಅಡಿಕೆ ಮರ ನೆಲಕ್ಕಪ್ಪಲಿಸಿದ್ದು ಕೃಷಿಗೆ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಬಂದಾರು ಗ್ರಾ.ಪಂ. ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಗಂಗಾಧರ ಪೂಜಾರಿ ಹಾಗೂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ರವರು ಸ್ಥಳಕ್ಕೆ ಭೇಟಿ ನೀಡಿದರು.

Related posts

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya
error: Content is protected !!