ಬೆಳ್ತಂಗಡಿ: ಇಲ್ಲಿಯ ಕೋಟ೯ರಸ್ತೆಯ ಮಸೀದಿ ಬಳಿ ನಿನ್ನೆ ರಾತ್ರಿ 10 ಗಂಟೆಗೆ ರಸ್ತೆಗೆ ಮರ ಬಿದ್ದು ಎರಡು ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ನಡೆದಿದೆ.

ತಕ್ಷಣ ಮೆಸ್ಕಾಂ ಇಲಾಖೆ ಸ್ಪಂದಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು. ಅರಣ್ಯ ಇಲಾಖೆ ಸಿಬ್ಬಂದಿಗಳು ಮರ ತೆರವುಗೊಳಿಸಿದರು.