32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ನೌಕಾಪಡೆಗೆ ಬಾರ್ಯದ ಅಜಯ್ ಜೋಹಾನ್ ಬ್ರಾಗ್ಸ್, ಆಯ್ಕೆ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

ಬೆಳ್ತಂಗಡಿ: ಬಾರ್ಯ ನಿವಾಸಿ ಅಜಯ್ ಜೋಹಾನ್ ಬ್ರಾಗ್ಸ್, ಇವರು ಎಸ್.ಎಸ್.ಬಿ ಸಂದರ್ಶನದಲ್ಲಿ ಉತ್ತೀರ್ಣಗೊಂಡು ಭಾರತೀಯ ನೌಕಾಪಡೆಗೆ ಆಯ್ಕೆಯಾಗಿದ್ದಾರೆ.


ಇದೆ ಜುಲೈ 14 ರಂದು ಕಾರ್ಯನಿರ್ವಾಹಕ ಶಾಖೆ (ಸಾಮಾನ್ಯ ಸೇವೆ) ಗಾಗಿ ಎಜಿಮಲಾದ ಭಾರತೀಯ ನೌಕಾ ಅಕಾಡೆಮಿಗೆ ಸೇರಲಿರುವ ಇವರು ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದರು. ಇದೆ ಸಂದರ್ಭದಲ್ಲಿ ಶಾಸಕರು ಅವರನ್ನು ಅಭಿನಂದಿಸಿದರು.

Related posts

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!