March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಕುಂಟಿನಿ ಮದ್ರಸದಲ್ಲಿ ಸ್ಥಾಪಕ ದಿನಾಚರಣೆ

ಉಜಿರೆ: ಸಮಸ್ತ ಜಂಇಯ್ಯತ್ತುಲ್ ಉಲಮಾ ಇದರ “ಸೆಂಚೂರಿ ಪ್ರಕಾಶ ದಿನಗಳು” ಇದರ 100 ವರ್ಷದ ಪ್ರಯುಕ್ತ ಕುಂಟಿನಿ ಮದ್ರಸದಲ್ಲಿ ಸಮಸ್ತ ಸ್ಥಾಪಕ ದಿನವನ್ನು ಆಚರಿಸಲಾಯಿತು.

ಉಮರುಲ್ ಫಾರೂಖ್ ಸಅದಿ ಪದ್ಮುಂಜ (ಸದರ್ ಉಸ್ತಾದ್) ಕುಂಟಿನಿ ಸ್ವಾಗತಿಸಿದರು.ಅಬ್ದುಲ್ ಖಾದರ್ ಹಿಕಮಿ ಕಕ್ಕಿಂಜೆ (ಖತೀಬರು ಕುಂಟಿನಿ) ದುವಾ ನೆರವೇರಿಸಿದರು. ಅಲ್-ಬುಖಾರಿ ಜುಮಾ ಮಸ್ಜಿದ್ ಕುಂಟಿನಿ ಸುಲೈಮಾನ್ ಬದ್ರಿಯಾ ಧ್ವಜಾರೋಹಣ ಮಾಡಿ ಸ್ಥಾಪಕ ದಿನಕ್ಕೆ ಶುಭಾಶಯ ಕೋರಿದರು.

ಕಾರ್ಯಕ್ರಮದಲ್ಲಿ ಸಹ ಅಧ್ಯಾಪಕರಾದ ಹಬೀಬುರ್ರಹ್ಮಾನ್ ಜೌಹರಿ ಹಾಗೂ ಅಬೂಬಕ್ಕರ್ ಪಂಡಿತ್,ಯೂಸುಫ್ ಹಾಜಿ ಸಹಿತ ಮದ್ರಸದ ಮಕ್ಕಳು ಉಪಸ್ಥಿತರಿದ್ದರು.

Related posts

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!