22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

ಬೆಳ್ತಂಗಡಿ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ಕರ್ನಾಟಕ ಘನ ಸರ್ಕಾರ ಮಂಜೂರುಗೊಳಿಸಿದ ರೂ. 9 ಕೋಟಿ ವೆಚ್ಚದ ಕಾಮಗಾರಿಯ ವಿಚಾರದಲ್ಲಿ ದ ಕ ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ರವರನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಹಿರಿಯ ಸಮಿತಿ ಚೇರ್ಮನ್ ಅಲೋಶಿಯಸ್ ಲೋಬೋ ಮತ್ತು ಪ್ರದಾನ ಕಾರ್ಯದರ್ಶಿ ನವೀನ್ ಬಿ.ಕೆ ಯವರುಗಳು ಭೇಟಿ ಮಾಡಿ ಮುಂದಿನ ಕಾರ್ಯಾಯೋಜನೆಗಳ ಬಗ್ಗೆ ಚರ್ಚಿಸಿದರು.

Related posts

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya
error: Content is protected !!