Uncategorized

ಧರ್ಮಸ್ಥಳ ಅಂಟೆಮಜಲುಓಬಯ್ಯ ಮಲೆಕುಡಿಯ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಂಟೆಮಜಲು ಎಂಬಲ್ಲಿ ವ್ಯಕ್ತಿಯೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.
ಅಂಟೆಮಜಲು ನಿವಾಸಿ ಓಬಯ್ಯ ಮಲೆಕುಡಿಯ (70) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಇವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜೂನ್ 26ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡುಕೊಂಡಿದ್ದಾರೆ ಎಂದು ಮೃತರ ಮಗ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಪೊಲೀಸರು ಪ್ರಕರಣ‌ದಾಖಲಿಸಿಕೊಂಡಿದ್ದಾರೆ.

Related posts

ಗುರುವಾಯನಕೆರೆ:ಶ್ರೀ ಶಾರದಾಂಭ ಭಜನಾ ಮಂಡಳಿಯ ವತಿಯಿಂದವರಮಹಾಲಕ್ಷ್ಮೀ ಪೂಜೆ.

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಹೊಸ್ಮರ್ ವಲಯದ ಈದು ಒಕ್ಕೂಟದ ಶ್ರೀ ರಾಜಶ್ರೀ ಸ್ವಸಹಾಯ ಸಂಘದ 20 ನೇ ವರ್ಷದ ಸಂಭ್ರಮಾಚಾರಣೆ

Suddi Udaya

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya
error: Content is protected !!