September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ: 38 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಗುರುಪ್ರಸಾದ್ ಹೆಗ್ಡೆ,ಪ್ರ.ಕಾರ್ಯದರ್ಶಿಯಾಗಿ ಯಶೋಧರ ಶೆಟ್ಟಿ ಆಯ್ಕೆ

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ 38ನೇ ವರ್ಷದ ಆಚರಣಾ ಸಮಿತಿಯನ್ನು ಜೂ22 ರಂದು ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಳದಲ್ಲಿ ರಚಿಸಲಾಯಿತು.

38 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ 2 ನೇ ಅವಧಿಗೆ ಯುವ ಉದ್ಯಮಿ, ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕ ಗುರುಪ್ರಸಾದ್ ಹೆಗ್ಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ 4ನೇ ಬಾರಿಗೆ ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ ಆಯ್ಕೆಯಾದರು.ಕೋಶಾಧಿಕಾರಿ ಯತೀಶ್ ದೇವಾಡಿಗ ಶಾರಬೈಲು ಹಾಗೂ ವಿವಿಧ ಸಮಿತಿಗಳನ್ನು ರಚಿಸಲಾಯಿತು.

Related posts

ಚಾರ್ಮಾಡಿ ಘಾಟ್ ಅಪಘಾತ: ಓರ್ವ ವೃದ್ಧ ಸಾವು

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

Suddi Udaya

ಮಾವಿನಕಟ್ಟೆ ಮೋನಪ್ಪ ಶೆಟ್ಟಿ ನಿಧನ

Suddi Udaya
error: Content is protected !!