25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರುನಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನ ಆಚರಣೆ: ಬೆಳ್ತಂಗಡಿ ತಾಲೂಕಿನ ಔಷಧಿ ವ್ಯಾಪಾರಸ್ಥರು ಭಾಗಿ

ಬೆಳ್ತಂಗಡಿ: ಜಿಲ್ಲಾ ಸಂಘಟನೆ ಹಾಗೂ ಔಷಧ ನಿಯಂತ್ರಣ ಕಚೇರಿ ಮಂಗಳೂರು ಇವರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನದ ಆಚರಣೆಯು ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡರು .

Related posts

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

Suddi Udaya

ಎಲ್ .ಸಿ.ಆರ್ ವಿದ್ಯಾ ಸಂಸ್ಥೆ : ಶಾಲಾ ಸಂಸತ್ತು ಚುನಾವಣೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya
error: Content is protected !!