27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

ಗುರುವಾಯನಕೆರೆ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸಹನಾ ಜೈನ್, ಶಾಲಾ ಸಂಯೋಜಕಿ ಲೀನಾ ಫ್ಲೋರಿನ್ ಪಿಂಟೋ, ಶಿಕ್ಷಕಿಯರಾದ ಗೀತಾ ಬಿ, ಚೇತನಾ, ಸ್ವಾತಿಧನು, ಪವಿತ್ರ ಕುಂಡದಬೆಟ್ಟು ಹಾಗೂ ಅಕೌಂಟ್ಸ್ ವಿಭಾಗದ ಶೃತಿ ಶೆಟ್ಟಿ ಜೊತೆಗಿದ್ದರು.

Related posts

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾಜಿಕ ಪರಿಶೋಧನೆ ಪೂರ್ವಭಾವಿ ಸಭೆ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya
error: Content is protected !!