September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

ಕಳೆಂಜ ಗ್ರಾಮದ ಶಿಬರಾಜೆ ಪಲ್ಲದ ಮೂಲೆ ಶೀನಪ್ಪ ಗೌಡರ ಕಟ್ಟಿಗೆ ಕೊಠಡಿಯ ಮೇಲೆ ಮರ ಬಿದ್ದಿದ್ದು, ಅಪಾರ ಹಾನಿಯುಂಟಾಗಿದೆ.

ಮನೆಯವರ ಮನವಿ ಮೇರೆಗೆ ಶಿಶಿಲ ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕ ಸದಸ್ಯರಾದ ಧನಂಜಯ ಗೌಡ ವಳಚ್ಚಿಲು,
ಹರೀಶ್ ಗೌಡ ವಳಗುಡ್ಡೆ, ಯೋಗೀಶ್ ಸೀಂಬೂಲು, ಕಾರ್ತಿಕ್ ಎಂ. ಬಿ. ತೆರವುಗೊಳಿಸಿದರು. ಗ್ರಾಮಸ್ಥರಾದ ಸುಂದರ ಗೌಡ
ಸಾತ್ವಿಕ್ ಸಹಕರಿಸಿದರು.

Related posts

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ನೇರ್ತನೆ ಪರಿಸರದ ಕೃಷಿ ತೋಟಗಳಿಗೆ ನುಗ್ಗಿದ ಕಾಡಾನೆಗಳು: ಅಪಾರ ಕೃಷಿ ನಾಶ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!