ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

ಕಳೆಂಜ: ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ , ಉಪಾಧ್ಯಕ್ಷರಾಗಿ ಭಾರತಿ ವಳಂಬಲ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ

ಹರೀಶ್ ರಾವ್ ಕಾಯಡ ರವರು ಈ ಹಿಂದೆ ಮೂರು ಬಾರಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದು ಇದೀಗ 4ನೇ ಬಾರಿಗೆ ಅಧ್ಯಕ್ಷರಾಗಿದ್ದಾರೆ.

ನಿರ್ದೇಶಕರಾಗಿ ರತ್ನಾಕರ ಗೌಡ ಗುತ್ತು , ಸುಬ್ರಾಯ ಗೌಡ ಕೊಡಂಗೆ , ಆನಂದ ಗೌಡ ಭಂಡಾರಿಮಜಲು, ನಾರಾಯಣ ಗೌಡ ಪಲ್ಲದಂಗಡಿ , ಚಂದ್ರಶೇಖರ ಗೌಡ ಪಿಲ್ಯಡ್ಕ , ಶಶಿಕಲಾ ಧನಂಜಯ ಗೌಡ , ಸುಂದರ ಪೂಜಾರಿ , ಮೋಹನ ಗೌಡ ಬದಿಮಾರ್, ದೇವಕಿ ಪದ್ಮನಾಭ ಗೌಡ ಬೀಜದಡಿ ಆಯ್ಕೆಯಾಗಿದ್ದಾರೆ.

ಚುನಾವಣಾ ಅಧಿಕಾರಿಯಾಗಿ ಪ್ರತಿಮಾ ಬಿ. ವಿ ಕಾರ್ಯನಿರ್ವಹಿಸಿದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಆಷಾಢ & ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ವಿವರಿಸಿ ಮನವಿ : ಬುರುಡೆ ಕೇಸ್ ಚಾರ್ಜ್‌ಶೀಟ್‌ಗೆ ಚಿನ್ನಯ್ಯ ಅರ್ಜಿ

Suddi Udaya

ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ

Suddi Udaya

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!