September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

ಶಿಶಿಲ : ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಶಿಶಿಲೇಶ್ವರ ದೇವಸ್ಥಾನದ ತಡೆಗೋಡೆ ಕುಸಿತಗೊಂಡು, ದೇವಾಲಯದ ಹೊರಾಂಗಣ ಮತ್ತು ಒಳಾಂಗಣದಲ್ಲೂ ನೀರು ನುಗ್ಗಿ ಸಂಪೂರ್ಣ ಕೆಸರುಮಯವಾಗಿದ್ದು, ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ಅನಾನುಕೂಲ ಪರಿಸ್ಥಿತಿ ನಿರ್ಮಾಣವಾಗಿತ್ತು ಇದನ್ನು ಮನಗಂಡ ಊರಿನ ಭಕ್ತಾದಿಗಳು ದೇವಸ್ಥಾನದ ಸುತ್ತಲೂ ಇಂದು (ಜೂ.27 ) ಶ್ರಮದಾನ ಮೂಲಕ ಸ್ವಚ್ಛಗೊಳಿಸಿದರು.

Related posts

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya

ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್‌ ರೈ ಕೈರಂಗಳ ಭೇಟಿ

Suddi Udaya

ಬೆಳ್ತಂಗಡಿ ಹಿಂದೂ ಮಲಯಾಳಿ ಬಂಧುಗಳು ಹಾಗೂ ವಿಷುಕಣಿ ಆಚರಣಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya
error: Content is protected !!