24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

ಬೆಳ್ತಂಗಡಿ : ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಇದರ ಗೌರವ ಸಲಹೆಗಾರರಾಗಿ ಧಾರ್ಮಿಕ ಮುಖಂಡರು ಆಗಿರುವ ಕಿರಣ್‌ಚಂದ್ರ ಡಿ.ಪುಷ್ಪಗಿರಿ ಉರುವಾಲು ಇವರನ್ನು ಆಯ್ಕೆ ಮಾಡಲಾಗಿದೆ.


ಸಾಮಾಜಿಕ, ಕ್ರೀಡೆ, ಸಾಂಸ್ಕೃತಿಕ,ಸಾಹಿತ್ಯ ವೇದಿಕೆಯಾಗಿದ್ದ ಆಮಂತ್ರಣ ಪರಿವಾರ 10 ವರ್ಷದ ಪ್ರಯಾಣದಲ್ಲಿ ನೋಂದಾವಣೆಗೊಂಡಿದ್ದು ಆಮಂತ್ರಣ ಸೇವಾ ಪತಿಷ್ಠಾನ ಆಗಿ ಮುಂದಿನ ದಿನಗಳಲ್ಲಿ ಮುಂದುವರಿಯಲಿದೆ.
ಈಗಾಗಲೇ ಸಂಸ್ಥೆಯಡಿಯಲ್ಲಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯವೇದಿಕೆ ಕರ್ನಾಟಕ ಜಿಲ್ಲೆಯ ಪ್ರತೀ ತಾಲೂಕುಗಳಲ್ಲಿ ಕೆಲಸ ಮಾಡುತ್ತಿದ್ದು ಅನೇಕ ಸಾಹಿತ್ಯ ಸಾಂಸ್ಕೃತಿಕ ಸೇವಾ ಚಟುವಟಿಕೆಗಳನ್ನು ಮಾಡಿಕೊಂಡಿದೆ.

Related posts

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಾನವನ ವರ್ತನೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮತ್ತು ಭವಿಷ್ಯ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಶಿರಸಿಯ ನಾರಾಯಣ ಆರ್ ಕೋಮಾರ್ ರವರಿಂದ ಸೇವಾಧಾಮಕ್ಕೆ ಧನ ಸಹಾಯ

Suddi Udaya

ಸಿರಿ ಕೇಂದ್ರ ಕಚೇರಿಯಲ್ಲಿ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ವನಮಹೋತ್ಸವ

Suddi Udaya

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya
error: Content is protected !!