22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅನುಗ್ರಹ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ


ಉಜಿರೆ: ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವ್ಯಸನ ಹಾಗೂ ಅಕ್ರಮ ಸಾಗಾಣಿಕೆ ದಿನದ ಅಂಗವಾಗಿ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಅಭಿಯಾನ ಕಾರ‍್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆ ಮಾಡದಿರಲು ಪ್ರತಿಜ್ಞೆ ಸ್ವೀಕರಿಸಿದರು. ಶಾಲಾ ವಿದ್ಯಾರ್ಥಿನಿ ಕು| ರಿಶಲ್ ಫೆರ್ನಾಂಡೀಸ್ ಅವರು ಪ್ರತಿಜ್ಞಾವಿಧಿಯನ್ನು ನಡೆಸಿಕೊಟ್ಟರು. ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ವ. ಫಾ| ವಿಜಯ್ ಲೋಬೋ , ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!