32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

ಗುರುವಾಯನಕೆರೆ:ವಿಜಯ ರತ್ನ – 2025 ಪ್ರಶಸ್ತಿ ವಿಜೇತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ವಿಶ್ವ ಹಿಂದೂ ಪರಿಷತ್ ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು, ನಾವೂರು ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸಂಘಟನಾ ಕಾರ್ಯದರ್ಶಿಗಳಾದ ಸಂತೋಷ್ ಉಂಬಾಜೆ, ಶ್ರೀಕಾಂತ್, ಪ್ರಧಾನ ಕಾರ್ಯದರ್ಶಿ ಗಣೇಶ್ ಎನ್ ನಾವೂರು,ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆನಂದ ಅಡೀಲು, ನವಭಾರತ ಗೆಳೆಯರ ಬಳಗದ ಗೌರವಾಧ್ಯಕ್ಷರಾದ ಅರುಣ್ ಕುಮಾರ್, ಪ್ರಮುಖರಾದ ಪ್ರದೀಪ್ ನಾವೂರು, ವಿನೋದ್ ಕಲ್ಲಾಜೆ, ನಿತೇಶ್ ಇಂದ ಬೆಟ್ಟು, ಅವಿನಾಶ್ ಇಂದ ಬೆಟ್ಟು ಜೊತೆಗಿದ್ದರು.

Related posts

ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!