September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

ಬೆಳ್ತಂಗಡಿ: ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿ ಬರುವಂತಹ ಮತ್ಸ್ಯತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನವು ಅತಿ ಹೆಚ್ಚು ಪ್ರವಾಸಿಗರು ಬರುವಂತಹ (ಎ ಗ್ರೇಡ್ )ಧಾರ್ಮಿಕ ಕ್ಷೇತ್ರವಾಗಿದೆ. ಆದರೆ ವಿಪರ್ಯಾಸ ಎಂದರೆ ಈಗಿನ ಸರಕಾರ ಈವರೆಗೂ ಆಡಳಿತ ಸಮಿತಿ ಮಾಡದೆ ಮೀನಾ ಮೇಷ ಎಣಿಸುತ್ತಿದೆ. ತೀವ್ರ ಮಳೆಯಿಂದ ಶಿಶಿಲೇಶ್ವರ ದೇವಸ್ಥಾನದಲ್ಲಿ ಅಪಾರ ಹಾನಿಯಾಗಿದ್ದು ಇದರ ಜವಾಬ್ದಾರಿ ತೆಗೆದುಕೊಳ್ಳಲು ಯಾವುದೇ ಆಡಳಿತ ಮಂಡಳಿ ಇಲ್ಲದಂತಾಗಿದೆ ಹಿಂದೂ ಧಾರ್ಮಿಕ ಶ್ರದ್ಧ ಕೇಂದ್ರವನ್ನು ಈ ರೀತಿ ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ.ಕೂಡಲೇ ಸಂಬಂಧಪಟ್ಟ ಧಾರ್ಮಿಕ ಪರಿಷತ್ ಮುಜರಾಯಿ ಸಚಿವರು ಗಮನ ಹರಿಸಿ ವ್ಯವಸ್ಥಾಪನ ಸಮಿತಿಯನ್ನು ನೇಮಿಸಬೇಕು ಎಂದು ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ತಿಳಿಸಿದ್ದಾರೆ.

Related posts

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya

ಗೇರುಕಟ್ಟೆ ಬಾಲಕನ ಅಸಹಜ ಸಾವು: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!