September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

ಗುರುವಾಯನಕೆರೆ: ವಿಜಯರತ್ನ 2025 ಪ್ರಶಸ್ತಿ ಪುರಸ್ಕೃತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು,.

ಈ ವೇಳೆ ಹುಣ್ಸೆಕಟ್ಟೆಯ 25ನೇ ವರ್ಷದ ಗಣೇಶೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಂತೋಷ್ ನಾಯಕ್ ಕೆಂಬರ್ಜೆ, ನಿಕಟಪೂರ್ವ ಅಧ್ಯಕ್ಷ ಲಕ್ಷ್ಮಣ್, ಕೋಶಾಧಿಕಾರಿ ಸೀತಾರಾಮ್ ಆರ್., ಉಪಾಧ್ಯಕ್ಷ ಶರತ್, ಸದಸ್ಯ ನಿತಿನ್ ಉಪಸ್ಥಿತರಿದ್ದರು.

Related posts

ಬೆಳಾಲು : ಅನೈತಿಕ ಸಂಬಂಧದಿಂದ ಪತ್ನಿಯನ್ನು ಬಾವಿಗೆ ತಳ್ಳಿದ ಪತಿ: ಧರ್ಮಸ್ಥಳ ಪೊಲೀಸರ ಲಾಠಿ ರುಚಿಗೆ ಸತ್ಯಾಂಶ ಬಯಲು

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ನೂತನ ವಾಸ್ತವ್ಯದ ಮನೆ, ಸಭಾಭವನ ಉದ್ಘಾಟನೆ

Suddi Udaya

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya
error: Content is protected !!