25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿ ಹರ್ಷಿತ್ ಅವರು ಉತ್ತರಾಖಂಡದ ಹರಿದ್ವಾರದ ರಾಣಿಪುರದಲ್ಲಿ ಜೂ.28 ರಿಂದ ಜು.1ರ ವರೆಗೆ ನಡೆಯಲಿರುವ 18 ವರ್ಷ ವಯೋಮಾನದ ಬಾಲಕರ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಇವರಿಗೆ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ., ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್., ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ ಪೂಂಜ ಹಾಗೂ ಕಬಡ್ಡಿ ತರಬೇತುದಾರ ಕೃಷ್ಣಾನಂದ ರಾವ್ ಶುಭ ಹಾರೈಸಿದ್ದಾರೆ.

Related posts

ಡಿ.26-27: ಬಳಂಜ ಬದಿನಡೆ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya

ಜೆ ಇ ಇ ಮೈನ್ ಪರೀಕ್ಷೆ: ಮೂಡುಬಿದಿರೆ ಎಕ್ಸಲೆಂಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

Suddi Udaya

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

Suddi Udaya
error: Content is protected !!