September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ವೇಣೂರು ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್ ಆಯ್ಕೆ

ವೇಣೂರು: ಇಲ್ಲಿಯ ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್, ಉಪಾಧ್ಯಕ್ಷರಾಗಿ ಶ್ರೀಮತಿ ಸಂಧ್ಯಾ ಸದಾನಂದ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಶ್ರೀಮತಿ ಮಮತಾ ಗಿರೀಶ್, ಜತೆಕಾರ್ಯದರ್ಶಿಯಾಗಿ ಶ್ರೀಮತಿ ಸುರಭಿ ಮಹಾಬಲೇಶ, ಕೋಶಾಧಿಕಾರಿಯಾಗಿ ಶ್ರೀಮತಿ ಕುಮುದ ಕಾರಂತ್, ಮಾತೃ ಮಂಡಳಿ ಅಧ್ಯಕ್ಷೆಯಾಗಿ ಶ್ರೀಮತಿ ಪದ್ಮಾ ಹರೀಶ್ ಆಯ್ಕೆಯಾಗಿರುತ್ತಾರೆ.

Related posts

ಅಳದಂಗಡಿ ವರಮಹಾಲಕ್ಮಿ ಪೂಜಾ ಸಮಿತಿಯಿಂದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

Suddi Udaya

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

Suddi Udaya
error: Content is protected !!